Loading..!

ಡೈರೆಕ್ಟರೇಟ್ ಆಫ್ ಕೋಆರ್ಡಿನೇಷನ್ ಪೊಲೀಸ್ ವೈರ್‌ಲೆಸ್ (DCPW) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by: Yallamma G | Date:27 ಮೇ 2024
not found

ಡೈರೆಕ್ಟರೇಟ್ ಆಫ್ ಕೋಆರ್ಡಿನೇಷನ್ ಪೊಲೀಸ್ ವೈರ್‌ಲೆಸ್ (DCPW) ಖಾಲಿ ಇರುವ ಅಸಿಸ್ಟೆಂಟ್ ಕಮ್ಯುನಿಕೇಶಷನ್ ಆಫೀಸರ್ ಮತ್ತು ಅಸಿಸ್ಟೆಂಟ್ ಸೇರಿದಂತ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು, ದಿನಾಂಕ 20/06/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ 
The Joint Director (Admn), DCPW Block 9, 
CGO, Complex, Lodhi Road, New Delhi-110003.


ಹುದ್ದೆಗಳ ವಿವರ : 43
Assistant communication officer(cy) : 8
Assistant communication officer : 30
Assistant : 5

No. of posts:  43
Application Start Date:  27 ಮೇ 2024
Application End Date:  20 ಜೂನ್ 2024
Work Location:  ಭಾರತದಾದ್ಯಂತ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit: ಅಭ್ಯರ್ಥಿಗಳು ಗರಿಷ್ಠ 56 ವರ್ಷಗಳ ವಯೋಮಿತಿಗಳನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.1,31,400 - 2,17,100/- ರೂಗಳವರೆಗೆ ಮಾಸಿಕ ವೇತನ ನೀಡಲಾಗುವದು. -
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.


 

To Download Official Notification

Comments