Loading..!

ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Tags: Degree
Published by: Surekha Halli | Date:10 ಜುಲೈ 2020
not found
ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-07-2020. * ಹುದ್ದೆಗಳ ವಿವರ : - ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್ - ಯಾಂತ್ರಿಕ ಎಂಜಿನಿಯರಿಂಗ್ - ಕಂಪ್ಯೂಟರ್ ವಿಜ್ಞಾನ ಮತ್ತು ಎಂಜಿನಿಯರಿಂಗ್ - ಎಲೆಕ್ಟ್ರಿಕಲ್ ಎಂಜಿನಿಯರಿಂಗ್ - ವಸ್ತು ವಿಜ್ಞಾನ & ಎಂಜಿನಿಯರಿಂಗ್ / ಮೆಟಲರ್ಜಿಕಲ್ ಎಂಜಿನಿಯರಿಂಗ್ - ಭೌತಶಾಸ್ತ್ರ - ರಸಾಯನಶಾಸ್ತ್ರ - ಕೆಮಿಕಲ್ ಇಂಜಿನಿಯರಿಂಗ್ - ಏರೋನಾಟಿಕಲ್ ಎಂಜಿನಿಯರಿಂಗ್ - ಗಣಿತಶಾಸ್ತ್ರ - ಸಿವಿಲ್ ಇಂಜಿನಿಯರಿಂಗ್ - ಸೈಕಾಲಜಿ - ಕೆಮಿಕಲ್ ಇಂಜಿನಿಯರಿಂಗ್ - ಏರೋನಾಟಿಕಲ್ ಎಂಜಿನಿಯರಿಂಗ್ - ಗಣಿತಶಾಸ್ತ್ರ - ಸಿವಿಲ್ ಇಂಜಿನಿಯರಿಂಗ್ - ಸೈಕಾಲಜಿ
No. of posts:  167
Application Start Date:  15 ಮೇ 2020
Application End Date:  10 ಜುಲೈ 2020
Work Location:  Across India
Qualification: ಹುದ್ದೆಗಳಿಗನುಗುಣವಾದ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
Fee: - ಜನರಲ್, ಇಡಬ್ಲ್ಯೂಎಸ್ ಮತ್ತು ಒಬಿಸಿ ಪುರುಷ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 / - ರೂ. ಆನ್‌ಲೈನ್‌ನಲ್ಲಿ ಮಾತ್ರ ಪಾವತಿಸಬಹುದಾಗಿದೆ.
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಮತ್ತುಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
Age Limit: - UR / EWS ಅಭ್ಯರ್ಥಿಗಳಿಗೆ 28 ವರ್ಷಗಳು.
- OBC ಅಭ್ಯರ್ಥಿಗಳಿಗೆ 31 ವರ್ಷಗಳು.
- SC / ST ಅಭ್ಯರ್ಥಿಗಳಿಗೆ 33 ವರ್ಷಗಳು.

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: Across India, KA,
To view official notification
Related Tags: Degree

Comments