Loading..!

ರಾಷ್ಟ್ರ ರಾಜಧಾನಿ ದೆಹಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೆಬಲ್(ಮುಖ್ಯ ಪೇದೆ) ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:22 ಡಿಸೆಂಬರ್ 2019
not found
ಭಾರತ ದೇಶದ ರಾಜಧಾನಿಯಾದ ದೆಹಲಿಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹೆಡ್ ಕಾನ್-ಸ್ಟೇಬಲ್ (ಮುಖ್ಯ ಪೇದೆ) (ಅಸಿಸ್ಟಂಟ್ ವಯರ್ಲೆಸ್ ಆಪರೇಟರ್ / ಟೆಲಿ ಪ್ರಿಂಟರ್ ಆಪರೇಟರ್ ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು ಖಾಲಿ ಇರುವ ಹುದ್ದೆಗಳು: 649
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 28 ಡಿಸೆಂಬರ್ 2019
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 27 ಜನವರಿ 2019
ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಹ ಮಾಹಿತಿಯನ್ನು ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
No. of posts:  649
Application Start Date:  28 ಡಿಸೆಂಬರ್ 2019
Application End Date:  27 ಜನವರಿ 2020
Qualification: ಈ ವಿಷಯಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ(10+2) ಪರೀಕ್ಷೆಯನ್ನು ಅಂಗೀಕೃತ ಸಂಸ್ಥೆಯಿಂದ ಪಾಸಾಗಿರಬೇಕು ಹಾಗೂ ಸಾಮಾನ್ಯ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Fee: ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು SC/ST ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಮೀಸಲಾತಿಯನ್ನು ಗರಿಷ್ಠ ವಯೋಮಿತಿ 27 ವರ್ಷವಾಗಿರುತ್ತದೆ.
- OBC/SC/ST ಹಾಗೂ ಇತರೆ ಅಭ್ಯರ್ಥಿಗಳಿಗೆ ಮೀಸಲಾತಿಗಳಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
for official notification
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments