ದೆಹಲಿ ಟ್ರಾನ್ಸ್ ಪೋರ್ಟ್ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ದೆಹಲಿ ಟ್ರಾನ್ಸ್ ಪೋರ್ಟ್ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ 357 ಸಹಾಯಕರು ಹುದ್ದೆಗಳಿಗೆ ಡಿಪ್ಲೋಮಾ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/05/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 357
* Assistant Foreman - 112
* Assistant Fitter - 175
* Assistant Electrician - 70
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ Diploma/ ITI ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17,693/- ರಿಂದ 46,347/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments