Loading..!

ಹಣಕಾಸು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:13 ಆಗಸ್ಟ್ 2024
not found

ಹಣಕಾಸು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 49 ರಿಜಿಸ್ಟ್ರಾರ್, ಸಹಾಯಕ ರಿಜಿಸ್ಟ್ರಾರ್ ಮತ್ತು ರಿಕವರಿ ಆಫೀಸರ್ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆಫ್ ಲೈನ್ ಮೂಲಕ  ಅರ್ಜಿ ಸಲ್ಲಿಸಬಹುದು.

No. of posts:  19
Application Start Date:  13 ಆಗಸ್ಟ್ 2024
Application End Date:  12 ಸೆಪ್ಟೆಂಬರ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಕೊಳ್ಳಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 12 ಸೆಪ್ಟೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ :
ಅಧೀನ ಕಾರ್ಯದರ್ಶಿ (DRT), ಹಣಕಾಸು ಸಚಿವಾಲಯ, 
ಹಣಕಾಸು ಸೇವೆಗಳ ಇಲಾಖೆ, 3ನೇ ಮಹಡಿ, 
ಜೀವನ್ ಡೀಪ್ ಬಿಲ್ಡಿಂಗ್, 10, ಪಾರ್ಲಿಮೆಂಟ್ ಸ್ಟ್ರೀಟ್, ನವದೆಹಲಿ-110001


ಹುದ್ದೆಗಳ ವಿವರ : 49
ರಿಜಿಸ್ಟ್ರಾರ್  - 18
ಸಹಾಯಕ ರಿಜಿಸ್ಟ್ರಾರ್  - 10
ರಿಕವರಿ ಆಫೀಸರ್ - 21

Qualification:

ಈ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments