Loading..!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:12 ಅಕ್ಟೋಬರ್ 2020
not found
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಗುತ್ತಿಗೆ ಆಧಾರದ ಮೇಲೆ ಮೆರಿಟ್ ಕಂ ರೋಸ್ಟರ್ ಆಧಾರದಲ್ಲಿ 06 ತಿಂಗಳ ಅವಧಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು. ನೇಮಕಾತಿ ನಡೆಯುವ ದಿನ 13-10-2020 ರಂದು 10:00 ಗಂಟೆಯಿಂದ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಎನ್.ಪಿ.ಸಿ.ಆಸ್ಪತ್ರೆ, ಆವರಣ, ಮೈಸೂರು ಇಲ್ಲಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

 

* ಹುದ್ದೆಗಳ ವಿವರ :

- ಸ್ಪೆಷಲಿಸ್ಟ್ 

- ಮೆಡಿಕಲ್ ಆಫೀಸರ್ 

- ನರ್ಸಿಂಗ್ ಆಫೀಸರ್ 

- ಗ್ರೂಪ್ - ಡಿ
No. of posts:  134
Application Start Date:  10 ಅಕ್ಟೋಬರ್ 2020
Qualification: - SSLC / MBBS / GNM / B.Sc /  Diploma NURSING  ಪದವಿಯನ್ನು ಹೊಂದಿರಬೇಕು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download Press Notification

Comments