ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಆಹ್ವಾನ
Published by: Surekha Halli | Date:4 ಜುಲೈ 2020

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆಸಿ ಜನರಲ್ ಆಸ್ಪತ್ರೆಯ ಕೋವಿಡ್ 19 ಐಸೋಲೇಷನ್ ವಾರ್ಡ್ ನಲ್ಲಿ ಕರ್ತವ್ಯ ನಿರ್ವಹಿಸಲು ಈ ಕೆಳಕಂಡ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಆರು ತಿಂಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನವನ್ನು 03-07-2020 ರಿಂದ 10-07-2020 ರವರೆಗೆ 11:00 ಗಂಟೆಯಿಂದ ಮದ್ಯಾಹ್ನ 1:00 ಗಂಟೆಯವರೆಗೆ ವೈದ್ಯಕೀಯ ಅಧೀಕ್ಷಕರ ಕೊಠಡಿಯಲ್ಲಿ ನಡೆಸುತ್ತಿದ್ದು ಮೂಲ ದಾಖಲಾತಿ ಮತ್ತು ಒಂದು ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗುವುದು. * ಹುದ್ದೆಗಳ ವಿವರ : - ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು - ತಜ್ಞ ವೈದ್ಯರು - ಶುಶ್ರಷಕರು - ಪ್ರಯೋಗ ಶಾಲಾ ತಂತ್ರಜ್ಞರು - ಕ್ಪ ಕಿರಣ ತಂತ್ರಜ್ಞರು - ಗ್ರೂಪ ಡಿ - ನಾನ್ ಕ್ಲಿನಿಕಲ್ - ಸೆಕ್ಯೂರಿಟಿ ಸರ್ವಿಸಸ್ ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
No. of posts: 46
Application Start Date: 2 ಜುಲೈ 2020
Application End Date: 10 ಜುಲೈ 2020
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,





Comments