ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:15 ಸೆಪ್ಟೆಂಬರ್ 2020

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 21-09-2020 ಕೊನೆಯ ದಿನಾಂಕವಾಗಿದೆ.
* ಹುದ್ದೆಗಳ ವಿವರ :
- ಬ್ಲಾಕ್ ಜಿಐಎಸ್ ಕೋ-ಆರ್ಡಿನೇಟರ್
- ಬ್ಲಾಕ್ ಎನ್‌ಆರ್ ಎಂ ಎಕ್ಸ್ ಪರ್ಟ್
- ಬ್ಲಾಕ್ ಲೈವ್ಲಿಹುಡ್ ಎಕ್ಸ್ ಪರ್ಟ್
No. of posts: 37
Application Start Date: 14 ಸೆಪ್ಟೆಂಬರ್ 2020
Application End Date: 21 ಸೆಪ್ಟೆಂಬರ್ 2020
Selection Procedure: - ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರವಾಗಿ ನೇಮಕಾತಿ ಮಾಡಲಾಗುವುದು.
Qualification:
- ಬ್ಲಾಕ್ ಜಿಐಎಸ್ ಕೋ-ಆರ್ಡಿನೇಟರ್ ಹುದ್ದೆಗಳಿಗೆ : ಎಂ.ಟೆಕ್/ಎಂ.ಇ/ಎಂ.ಎಸ್ಸಿ ಪದವಿಯನ್ನು ಹೊಂದಿರಿರಬೇಕು.
- ಬ್ಲಾಕ್ ಎನ್‌ಆರ್ ಎಂ ಎಕ್ಸ್ ಪರ್ಟ್ ಹುದ್ದೆಗಳಿಗೆ : ಬಿ.ಟೆಕ್ /ಡಿಪ್ಲೋಮಾ ಪದವಿಯನ್ನು ಹೊಂದಿರಿರಬೇಕು.
- ಬ್ಲಾಕ್ ಲೈವ್ಲಿಹುಡ್ ಎಕ್ಸ್ ಪರ್ಟ್ ಹುದ್ದೆಗಳಿಗೆ : ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಹೊಂದಿರಿರಬೇಕು.
* ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಕನ್ನಡ ಮತ್ತು ಇಂಗ್ಲೀಷ್ ಭಾಷೆ ಚೆನ್ನಾಗಿ ತಿಳಿದಿರಬೇಕು
Age Limit:
- ಕನಿಷ್ಟ 21 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ 45 ವರ್ಷ ವಯಸ್ಸನ್ನು ಮೀರಿರಬಾರದು.
Pay Scale:
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಬ್ಲಾಕ್ ಜಿಐಎಸ್ ಕೋ-ಆರ್ಡಿನೇಟರ್ ಹುದ್ದೆಗೆ: 35,000/-ರೂ
- ಬ್ಲಾಕ್ ಎನ್‌ಆರ್ ಎಂ ಎಕ್ಸ್ ಪರ್ಟ್ ಮತ್ತು ಬ್ಲಾಕ್ ಲೈವ್ಲಿಹುಡ್ ಎಕ್ಸ್ ಪರ್ಟ್ ಹುದ್ದೆಗೆ : 30,000/-ರೂ
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments