ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:20 ಆಗಸ್ಟ್ 2020

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಗುತ್ತಿಗೆ ಆದರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು.
* ಹುದ್ದೆಯ ವಿವರ :
- ಅಕೌಂಟ್ ಎಕ್ಸ್ಪರ್ಟ್
Application Start Date: 20 ಆಗಸ್ಟ್ 2020
Qualification: - ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಎ (ಹಣಕಾಸು) / ಎಂ.ಕಾಮ್ ಪದವಿಯನ್ನು ಪಡೆದಿರಬೇಕು.
- ಹುದ್ದೆಗೆ ಕನಿಷ್ಠ 3 ವರ್ಷಗಳ ಅನುಭವ ಹಾಗೂ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
- ಹುದ್ದೆಗೆ ಕನಿಷ್ಠ 3 ವರ್ಷಗಳ ಅನುಭವ ಹಾಗೂ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: - 45 ವರ್ಷ ವಯಸ್ಸನ್ನು ಮೀರಿರಬಾರದು
Pay Scale: - ವೇತನ ಶ್ರೇಣಿ : 35000೦ ದಿಂದ 450000 /-
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Comments