Loading..!

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree PG
Published by: Surekha Halli | Date:25 ಮೇ 2020
not found
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ನೇಮಕಾತಿಯ ವಿವಿರಗಳು ನಿಮಗಾಗಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-06-2020

* ಹುದ್ದೆಗಳ ವಿವರ :
- ದಾಖಲೆ ತಜ್ಞರು
- ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ತಜ್ಞರು
- ಮಾಹಿತಿ ನಿರ್ವಹಣಾ ವ್ಯವಸ್ಥೆ ತಜ್ಞರು
- ನೈರ್ಮಲ್ಯ ಅಭಿಯಂತರರು
- ಜಿಲ್ಲಾ ಯೋಜನಾ ವ್ಯವಸ್ಥಾಪಕ
- ಜಿಲ್ಲಾ ಸಮಾಲೋಚಕರು
No. of posts:  66
Application Start Date:  24 ಮೇ 2020
Application End Date:  9 ಜೂನ್ 2020
Qualification: ಈ ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ ಮತ್ತು ಸೇವಾನುಭವವನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು
Pay Scale: * ಹುದ್ದೆಗಳಿಗನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ
- ದಾಖಲೆ ತಜ್ಞರು : 50,000 - 60,000 /-
- ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ತಜ್ಞರು : 50,000 - 60,000 /-
- ಮಾಹಿತಿ ನಿರ್ವಹಣಾ ವ್ಯವಸ್ಥೆ ತಜ್ಞರು : 50,000 - 60,000 /-
- ನೈರ್ಮಲ್ಯ ಅಭಿಯಂತರರು : 50,000 - 60,000 /-
- ಜಿಲ್ಲಾ ಯೋಜನಾ ವ್ಯವಸ್ಥಾಪಕ : 35,000 -45,000 /-
- ಜಿಲ್ಲಾ ಸಮಾಲೋಚಕರು : 22,000 - 25,000/-

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
To view official notification

Comments

Naveena S ಮೇ 25, 2020, 9:15 ಅಪರಾಹ್ನ
Shivakumar Pujari ಮೇ 28, 2020, 4:16 ಅಪರಾಹ್ನ