ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:25 ಮೇ 2020

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ನೇಮಕಾತಿಯ ವಿವಿರಗಳು ನಿಮಗಾಗಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-06-2020 * ಹುದ್ದೆಗಳ ವಿವರ : - ದಾಖಲೆ ತಜ್ಞರು - ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ತಜ್ಞರು - ಮಾಹಿತಿ ನಿರ್ವಹಣಾ ವ್ಯವಸ್ಥೆ ತಜ್ಞರು - ನೈರ್ಮಲ್ಯ ಅಭಿಯಂತರರು - ಜಿಲ್ಲಾ ಯೋಜನಾ ವ್ಯವಸ್ಥಾಪಕ - ಜಿಲ್ಲಾ ಸಮಾಲೋಚಕರು
No. of posts: 66
Application Start Date: 24 ಮೇ 2020
Application End Date: 9 ಜೂನ್ 2020
Qualification: ಈ ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ ಮತ್ತು ಸೇವಾನುಭವವನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು
Pay Scale: * ಹುದ್ದೆಗಳಿಗನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ
- ದಾಖಲೆ ತಜ್ಞರು : 50,000 - 60,000 /-
- ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ತಜ್ಞರು : 50,000 - 60,000 /-
- ಮಾಹಿತಿ ನಿರ್ವಹಣಾ ವ್ಯವಸ್ಥೆ ತಜ್ಞರು : 50,000 - 60,000 /-
- ನೈರ್ಮಲ್ಯ ಅಭಿಯಂತರರು : 50,000 - 60,000 /-
- ಜಿಲ್ಲಾ ಯೋಜನಾ ವ್ಯವಸ್ಥಾಪಕ : 35,000 -45,000 /-
- ಜಿಲ್ಲಾ ಸಮಾಲೋಚಕರು : 22,000 - 25,000/-
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

Employment Type: FULL_TIME
Hiring Organization: KPSC Vaani https://www.kpscvaani.com
Job Location: KA,

Comments