ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿನ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಕುರಿತ ಮಾಹಿತಿ
| Date:8 ಅಕ್ಟೋಬರ್ 2019

ಧಾರವಾಡ ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ 9 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಓದಬಹುದು. ಆಸಕ್ತ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 30,2019 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
No. of posts: 9
Application Start Date: 8 ಅಕ್ಟೋಬರ್ 2019
Application End Date: 30 ಅಕ್ಟೋಬರ್ 2019
Work Location: ಧಾರವಾಡ ಜಿಲ್ಲಾ ನ್ಯಾಯಾಂಗ ಇಲಾಖೆ
Selection Procedure: ಪ್ರತಿ ಅರ್ಹತಾ ಪರೀಕ್ಷೆಯು ಗರಿಷ್ಟ 100 ಅಂಕಗಳಾಗಿದ್ದು ಪರೀಕ್ಷೆಯಲ್ಲಿ ಉತ್ತೀರ್ಣತೆಗೆ ಕನಿಷ್ಟ 50 ಅಂಕಗಳನ್ನು ಪಡೆಯತಕ್ಕದ್ದು. ಮತ್ತು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನವು 10 ಅಂಕಗಳನ್ನೊಳಗೊಂಡಿರುತ್ತದೆ.
ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ ಭಾಷೆಯಲ್ಲಿ ಒಂದು ನಿಮಿಷಕ್ಕೆ 260 ಅಕ್ಷರಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನ ನೀಡಿ ಅದನ್ನು ಬೆರಳಚ್ಚು ಯಂತ್ರದ/ ಕಂಪ್ಯೂಟರ್ ಮೂಲಕ 45 ನಿಮಿಷಗಳಲ್ಲಿ ಲಿಪ್ಯಂತರ ಮಾಡಬೇಕು.
ಅಭ್ಯರ್ಥಿಗಳಿಗೆ ಆಂಗ್ಲ ಭಾಷೆಯಲ್ಲಿ ಒಂದು ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನ ನೀಡಿ ಅದನ್ನು ಬೆರಳಚ್ಚು ಯಂತ್ರದ / ಕಂಪ್ಯೂಟರ್ ಮೂಲಕ 45 ನಿಮಿಷಗಳಲ್ಲಿ ಲಿಪ್ಯಂತರ ಮಾಡಬೇಕು.
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

Qualification: ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ(SSLC) ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರ್ಯಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿರಬೇಕು.
ಗಣಕ ಯಂತ್ರದಲ್ಲಿ ಬೆರಳಚ್ಚು ಮಾಡುವ ಜ್ಞಾನವು ಅವಶ್ಯವಾಗಿರುತ್ತದೆ.

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
ಗರಿಷ್ಟ ವಯೋಮಿತಿಯ ವಿವರ ಇಂತಿವೆ:
* ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ: 40 ವರ್ಷ
* ಪ್ರವರ್ಗ 2ಎ,2ಬಿ,3ಎ,3ಬಿ: 38ವರ್ಷ
* ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ವಯೋಮಿತಿಯಲ್ಲಿ ನಿಯಮಾನುಸಾರ ಸಡಿಲಿಕೆಯನ್ನು ನೀಡಲಾಗುವುದು.

Pay Scale: ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.27,650/- ರಿಂದ 52,650/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾವುದು.

Comments