Loading..!

ಧಾರವಾಡ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: PUC
Published by: Bhagya R K | Date:6 ನವೆಂಬರ್ 2024
not found

ಧಾರವಾಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 32 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ04 ಡಿಸೆಂಬರ್ 2024 ರೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  32
Application Start Date:  6 ನವೆಂಬರ್ 2024
Application End Date:  4 ಡಿಸೆಂಬರ್ 2024
Selection Procedure:

ಗ್ರಾಮ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ PUC, ಲೈಬ್ರರಿ ಸೈನ್ಸ್‌ನಲ್ಲಿ ಪ್ರಮಾಣೀಕರಣ ಕೋರ್ಸ್ ಪೂರ್ಣಗೊಳಿಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 
ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 300 ರೂ
ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮಾಜಿ ಸೈನಿಕ ಅಭ್ಯರ್ಥಿಗಳಿಗೆ 200 ರೂ
ಎಲ್ಲಾ ವಿಧಗಳ ವಿಕಲಚೇತನ / ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

Employment Type: FULL_TIME
Hiring Organization: KPSC Vaani https://www.kpscvaani.com
Work Location: ಧಾರವಾಡ, KA,
To Download Official Notification
Related Tags: PUC

Comments