Loading..!

ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಆನ್-ಲೈನ್ (Online) ಮೂಲಕ ಅರ್ಜಿ ಸಲ್ಲಿಸಿ
| Date:6 ಆಗಸ್ಟ್ 2019
not found
ನೀವು PUC ಯಲ್ಲಿ ಉತ್ತಮ ಅಂಕಗಳಿಸಿದ್ದೀರಾ..? ಹಾಗಾದ್ದರೆ ನಿಮಗೆ ಧಾರವಾಡ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ನೇಮಕವಾಗುವ ಸುವರ್ಣಾವಕಾಶ. ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 22 ಗ್ರಾಮಲೆಕ್ಕಾದಿಕಾರಿಗಳ ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಪ್ರಕಟವಾಗಿದ್ದು, ಪರಿಷ್ಕೃತ ನಿಯಮಗಳಂತೆ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ. ಈ ಅಧಿಸೂಚನೆ ಕುರಿತ ಮಾಹಿತಿ ಈ ಕೆಳಗೆ ನೀಡಲಾಗಿದೆ
No. of posts:  22
Application Start Date:  6 ಆಗಸ್ಟ್ 2019
Application End Date:  4 ಸೆಪ್ಟೆಂಬರ್ 2019
Last Date for Payment:  5 ಸೆಪ್ಟೆಂಬರ್ 2019
Selection Procedure: ಈ ಹುದ್ದೆಗಳ ನೇಮಕಾತಿಯಲ್ಲಿ ಯಾವುದೇ ಪರೀಕ್ಷೆ ಇರುವುದಿಲ್ಲ ಬದಲಾಗಿ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳು ಮತ್ತು ಮೀಸಲಾತಿಯ ಆಧಾರದಲ್ಲಿ ಅರ್ಹತಾ ಪಟ್ಟಿ ತಯಾರಿಸಲಾಗುವದು.
Qualification: ದ್ವಿತೀಯ ಪಿ.ಯು.ಸಿ ಅಥವಾ 12 ನೇ ತರಗತಿ (12th Standard Examination conducted by Central Board of Secondary Education or ICSE ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು (ವೃತ್ತಿಪರ ಕೋರ್ಸ್ ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಮಾಡಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ).
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕ ಬಾರಿಸಬೇಕಾಗಿದ್ದು ಅರ್ಜಿ ಶುಲ್ಕದ ವಿವಿರ ಈ ಕೆಳಗಿನಂತಿದೆ :
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಮಹಿಳಾ ಅಭ್ಯರ್ಥಿಗಳಿಗೆ : Rs 100-00
ಸಾಮಾನ್ಯ ವರ್ಗ /2A/ 2B/ 3A/ 3B ಅಭ್ಯರ್ಥಿಗಳಿಗೆ : Rs 200-00
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳವರೆಗೆ ವಯೋಸಡಲಿಕೆಯಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಧಾರವಾಡ ಜಿಲ್ಲೆ, KA,
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments