Loading..!

ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Tags: Degree PG SSLC
Published by: Rukmini Krushna Ganiger | Date:29 ಆಗಸ್ಟ್ 2021
not found
- 2020 -21 ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ದಿನಾಂಕ : 30 / 08 / 2021 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ, ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ . ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.

ಹುದ್ದೆಗಳ ವಿವರ : 

* ವೈದ್ಯಾಧಿಕಾರಿ - 09

* ಎಂಜಿನಿಯರ್ _ I-II-02

* ಪಂಚಕರ್ಮ ತಜ್ಞ ವೈದ್ಯರೂ - 01

* ಇನ್ ಸ್ಟ್ರಕ್ಟರ್ - 01

* ಡೆಂಟಲ್ ಹೈಜಿನಿಸ್ಟ್ - 01

* ಎಲ್ ಎಚ್ ವಿ - 01

* ಎ ಎನ್ ಎಂ - 01
-ನೇಮಕಾತಿಯು ಜಿಲ್ಲಾ ಆರೋಗ್ಯ ಸಂಘ ಉಡುಪಿ ಇದರ ತೀರ್ಮಾನವೇ ಅಂತಿಮವಾಗಿರುತ್ತದೆ
No. of posts:  20
Application End Date:  30 ಆಗಸ್ಟ್ 2021
Work Location:  Udupi
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification:
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ಎಂಬಿಬಿಎಸ್, ಬಿ.ಇ/ಬಿ.ಟೆಕ್, ಎಂಡಿ, 10+2, ಎಲ್ ಎಚ್ ವಿ, ಎ ಎನ್‌ ಎಂ ಮತ್ತು SSLC  ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು

*ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Age Limit:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.

ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 
Pay Scale:
- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು  RS 11,500 /- ರಿಂದ RS 50,000 /-ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Comments