Loading..!

ರಾಯಚೂರು ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:16 ಆಗಸ್ಟ್ 2024
not found

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಷ್ಟೀಯ ನಗರ ಆರೋಗ್ಯ ಅಭಿಯಾನ ಹಾಗೂ PH-ABHIM ಕಾರ್ಯಕ್ರಮದ ಅಡಿಯಲ್ಲಿ ಖಾಲಿ ಇರುವ 97 ರೋಗ ತಜ್ಞರು, ಶುಶೂಷಕರು, ಮಕ್ಕಳ ತಜ್ಞರು ಮತ್ತು ತಾಲೂಕಾ ಆಶಾ ಮೇಲ್ವಿಚಾರಕರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಪ್ರಯೋಗ ಷಲ್ಲ ತಜ್ಞರು, ನರರೋಗ ತಜ್ಞರು, ಚರ್ಮ ರೋಗ ತಜ್ಞರು, ಕಣ್ಣಿನ ತಜ್ಞರು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಮತ್ತು ತಾಂತ್ರಿಕ ಮೇಲ್ವಿಚಾರಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  97
Application Start Date:  16 ಆಗಸ್ಟ್ 2024
Application End Date:  30 ಆಗಸ್ಟ್ 2024
Work Location:  ಬೆಂಗಳೂರು ಗ್ರಾಮಾಂತರ ಜಿಲ್ಲೆ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30/08/2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ : 
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಡಳಿತ ಭವನ, ಕೊಠಡಿ ಸಂಖ್ಯೆ : 207 2ನೇ ಮಹಡಿ, ಬೀರಸಂದ್ರ ಗ್ರಾಮ, ವಿಶ್ವನಾಥಪುರ ಅಂಚೆ, ಕಂದನ ಹೋಬಳಿ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110  

Qualification: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು. ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.          
Age Limit:

 

Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments