Loading..!

ಬೆಂಗಳೂರು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:16 ಆಗಸ್ಟ್ 2023
not found

ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದಲ್ಲಿ ಖಾಲಿ ಇರುವ 2 ಲಿನಕ್ಸ್ ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಮತ್ತು ಹೆಲ್ಪ್ ಡಿಸ್ಕ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
- ದಿನಾಂಕ 22/08/2023 ರಂದು ಬೆಳಿಗ್ಗೆ 10:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಒಟ್ಟು ಹುದ್ದೆಗಳ ವಿವರ: 02
* ಲಿನಕ್ಸ್ ಸಿಸ್ಟಮ್ ಅಡ್ಮಿನಿಸ್ಟ್ರೇಟರ್ - 01
* ಹೆಲ್ಪ್ ಡಿಸ್ಕ್  - 01


ಸಂದರ್ಶನ ನಡೆಯುವ ಸ್ಥಳ :
3rd floor, Meeting Hall Directorate of Health and FW Services, Arogya Soudha, Magadi Road Bengaluru.

No. of posts:  2
Application Start Date:  15 ಆಗಸ್ಟ್ 2023
Application End Date:  22 ಆಗಸ್ಟ್ 2023
Work Location:  ಬೆಂಗಳೂರು
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Pay Scale:

ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಮಾಸಿಕ ವೇತನವನ್ನು ಪಡೆಯಲಿದ್ದಾರೆ.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download Official Notification

Comments