Loading..!

ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:15 ಮೇ 2025
not found

ಬೆಂಗಳೂರು ನಗರ ಜಿಲ್ಲೆಯ PM-ABHIM ಯೋಜನೆಯಡಿಯಲ್ಲಿ ಖಾಲಿ ಇರುವ 48 ಶುಶ್ರೂಷಾಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಪ್ರಯೋಗ ಶಾಲಾ ತಂತ್ರಜ್ಞರು SERIDANTE ವಿವಿಧ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ  ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ. 


ಹುದ್ದೆಗಳ ವಿವರ : 
1 ವೈದ್ಯಾಧಿಕಾರಿಗಳು : 19
2 ಶುಶೂಷಣಾ ಧಿಕಾರಿಗಳು : 16 
3 ಪ್ರಯೋಗಶಾಲಾ ತಂತ್ರಜ್ಞರು : 13


ವಿದ್ಯಾರ್ಹತೆ : 
- ವೈದ್ಯಾಧಿಕಾರಿಗಳು :
ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿ ಕಡ್ಡಾಯವಾಗಿ Internship ಪೂರೈಸಿ ಕೆ.ಎಂ.ಸಿ ನೋಂದಣಿ ಹೊಂದಿರಬೇಕು
- ಶುಶೂಷಣಾ ಧಿಕಾರಿಗಳು : ಮಾನ್ಯತೆ ಪಡೆದ ನರ್ಸಿಂಗ್ ಶಾಲೆಯಲ್ಲಿ ಬಿಎಸ್‌ಸಿ / ಜಿಎನ್‌ಎಂ ತರಬೇತಿ ಹಾಗೂ ಕೆಎನ್‌ಸಿ ನೋಂದಣಿ ಹೊಂದಿ ಕಡ್ಡಾಯವಾಗಿ ಕಂಪ್ಯೂಟ‌ರ್ ಜ್ಞಾನ ಹೊಂದಿರಬೇಕು.
- ಪ್ರಯೋಗಶಾಲಾ ತಂತ್ರಜ್ಞರು : ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯು ನಡೆಸುವ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ ಮೂರು ವರ್ಷದ ಕೋರ್ಸ್‌ನಲ್ಲಿ ಉತ್ತೀರ್ಣ ಹೊಂದಿರಬೇಕು.


ಮಾಸಿಕ ವೇತನ : 
1 ವೈದ್ಯಾಧಿಕಾರಿಗಳು : 60,000/-
2 ಶುಶೂಷಣಾ ಧಿಕಾರಿಗಳು : 18,714/-
3 ಪ್ರಯೋಗಶಾಲಾ ತಂತ್ರಜ್ಞರು : 16,515/-


ವಯೋಮಿತಿ : 
ಗರಿಷ್ಠ ವಯೋಮಿತಿ 60 ವರ್ಷ ಒಳಗಿರತಕ್ಕದ್ದು.
ನೇಮಕಾತಿ ನಿಯಮಾನುಸಾರವಾಗಿ ವಯೋಮಿತಿ ಸಡಿಲಿಕೆ ಇರಲಿದೆ 


ಕಾರ್ಯ ನಿರ್ವಹಿಸಬೇಕಾದ ಸ್ಥಳಗಳು :
* ಹೆಬ್ಬಗೋಡಿ
* ಅತ್ತಿಬೆಲೆ
* ಬೊಮ್ಮಸಂದ್ರ
* ಚಂದಾಪುರ
* ಜಿಗಣಿ
* ಸರ್ಜಾಪುರ
* ದೊಮ್ಮಸಂದ್ರ ಆನೇಕಲ್
* ಪ್ರಯೋಗಶಾಲಾ ತಂತ್ರಜ್ಞರು
* ಹುಣಸಮಾರನಹಳ್ಳಿ
* ಮಾದನಾಯಕನಹಳ್ಳಿ
* ಚಿಕ್ಕಬಾಣಾವಾರ


DHFWS ಬೆಂಗಳೂರು ನಗರ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


ಆಯ್ಕೆ ವಿಧಾನ:
DHFWS ಬೆಂಗಳೂರು ನಗರ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ಸಂದರ್ಶನದ ವಿಳಾಸ:
Office of District RCH Officer’s, District Health and Family Welfare Officers’ Office Premises, Old TB Hospital, Old Madras Road, Near Swami Vivekananda Metro Station, Indiranagar, Bengaluru-38


ಅರ್ಜಿಸಲ್ಲಿಸುವ ಕ್ರಮಗಳು :
- ಅಧಿಕೃತ ವೆಬ್‌ಸೈಟ್‌‌‌ https://bengaluruurban.nic.in/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ DHFWS ಬೆಂಗಳೂರು ನಗರ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ನರ್ಸಿಂಗ್ ಅಧಿಕಾರಿ, ವೈದ್ಯಕೀಯ ಅಧಿಕಾರಿ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ‌ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.


ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 09-05-2025
ವಾಕ್-ಇನ್ ದಿನಾಂಕ: 19-05-2025

Application End Date:  19 ಮೇ 2025
To Download Official Notification
DHFWS Bengaluru Urban Recruitment 2025
DHFWS Bengaluru Jobs 2025
DHFWS Notification 2025
DHFWS Bengaluru Urban Vacancy 2025
Bengaluru Urban Health Department Jobs 2025
District Health and Family Welfare Society Recruitment 2025

Comments