Loading..!

ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:6 ಜನವರಿ 2025
not found

ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 60 ಪೀಡಿಯಾಟ್ರಿಷಿಯನ್, ಅನೇಸ್ಥೆಷಿಯಾ (ಎಂ.ಹೆಚ್), ಎಂ.ಬಿ.ಬಿ.ಎಸ್ ಡಾಕ್ಟರ್, ಫಿಸಿಷಿಯನ್/ಕನ್ಸಲ್ಟೆಂಟ್ ಮೆಡಿಸಿನ್, ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ ಎಎಎಂ ಮತ್ತು ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.

No. of posts:  60
Application Start Date:  6 ಜನವರಿ 2025
Application End Date:  13 ಜನವರಿ 2025
Work Location:  ಕರ್ನಾಟಕ
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಕಂ ರೋಸ್ಟರ್ ಆಧಾರದಲ್ಲಿ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ. 


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 13 ಜನವರಿ 2025 ರಂದು ಬೆಳಗ್ಗೆ 10,00 ರಿಂದ ಸಾಯಂಕಾಲ 04:00 ಗಂಟೆಯೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ದಾಖಲೆಗಳ ಪರಿಶೀಲನೆ ದಿನಾಂಕ : ಜನವರಿ 16, ರಿಂದ 17 ರ ವರೆಗೆ 2025


ಹುದ್ದೆಗಳ ವಿವರ : 60
ಓಬಿಜಿ - 4
ಪೀಡಿಯಾಟ್ರಿಷಿಯನ್ - 3
ಅನೇಸ್ಥೆಷಿಯಾ (ಎಂ.ಹೆಚ್) - 1
ಫಿಸಿಷಿಯನ್/ಕನ್ಸಲ್ಟೆಂಟ್ ಮೆಡಿಸಿನ್ - 4
ಓಫ್ಥಲ್ಮೊಲೊಜಿಸ್ಟ್ - 1
ಎಂ.ಬಿ.ಬಿ.ಎಸ್ ಡಾಕ್ಟರ್ - 22
ಡಿಸ್ಟ್ರಿಕ್ಟ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್ - 1
ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ ಎಎಎಂ - 1
ಪಿ.ಹೆಚ್.ಸಿ.ಓ - 3
ಸ್ಟಾಫ್ ನರ್ಸ್ - 19
ಸೈಕಿಯಾಟ್ರಿಸ್ಟ್ - 1

Qualification:

ಈ ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು SSLC, ಡಿ.ಜಿ, ಬಿ/ಎಂ.ಡಿ, ಎಂ.ಬಿ.ಬಿ.ಎಸ್, ಎಂ.ಎಸ್/ ಎಂ.ಡಿ ಇನ್, ಡಿ.ಎ/ ಡಿ.ಎನ್.ಬಿ, ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು. ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

Pay Scale:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15,397/- ರೂ ಗಳಿಂದ 1,10,000/- ರೂ ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments