Loading..!

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:7 ಜನವರಿ 2022
not found

ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ್ ಮೇಲೆ, ಖಾಲಿ ಇರುವ ಒಟ್ಟು 45 ಪ್ರಸೂತಿ ತಜ್ಞರು, ನೇತ್ರ ಸಹಾಯಕರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಮಕ್ಕಳ ತಜ್ಞರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅನುಭವ ಹೊಂದಿದವರೆಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 03 ಜನವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12 ಜನವರಿ 2022

No. of posts:  45
Application Start Date:  3 ಜನವರಿ 2022
Application End Date:  12 ಜನವರಿ 2022
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಡಿಜಿಒ /ಡಿಎನ್‌ಬಿ /ಎಂಡಿ, ಬಿಎಎಂಎಸ್ /ಬಿಹೆಚ್ಎಂಎಸ್, ಬಿ.ಎಸ್ಸಿ, ಡಿಪ್ಲೋಮಾ ಮತ್ತು ಎಂಎಸ್‌ಡಬ್ಲ್ಯವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 40 ವರ್ಷ ವಯೋಮಿತಿ ಪೂರೈಸಿರಬೇಕು, ಹಾಗೂ ಗರಿಷ್ಠ 70 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: chikkamagaluru, KA,
To Download the Official Notification

Comments