Loading..!

ಗದಗ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:8 ಜನವರಿ 2025
not found

ಗದಗ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 12 ಶುಶ್ರೂಷಕರು ಅಧಿಕಾರಿಗಳು ವಿವಿಧ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.

No. of posts:  12
Application Start Date:  8 ಜನವರಿ 2025
Application End Date:  16 ಜನವರಿ 2025
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಕಂ ರೋಸ್ಟರ್ ಆಧಾರದಲ್ಲಿ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ. 


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16 ಜನವರಿ 2025 ರಂದು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

Qualification:

ಈ ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು ಡಿಪ್ಲೊಮಾ, B.Sc, GNM ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು. ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Degree

Comments