Loading..!

ಹಾಸನ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:28 ಅಕ್ಟೋಬರ್ 2024
not found

ಹಾಸನ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 93 ಮಕ್ಕಳ ತಜ್ಞರು, ವೈದ್ಯಾಧಿಕಾರಿಗಳು, ಪಂಚಕರ್ಮ ತಜ್ಞ ವೈದ್ಯಾಧಿಕಾರಿಗಳು, ನೇತ್ರ ಶಾಸ್ತ್ರಜ್ಞರು, ಶುಶ್ರೋಷಕಿಯರು, ಕಿರಿಯ ಆರೋಗ್ಯ ಸಹಾಯಕರು, ಪ್ರೋಗ್ರಮ್ ಮ್ಯಾನೇಜರ್ ಮತ್ತು ಡಿಸ್ಟಿಕ್ ಕೌನ್ಸಿಲರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  93
Application Start Date:  28 ಅಕ್ಟೋಬರ್ 2024
Application End Date:  15 ನವೆಂಬರ್ 2024
Work Location:  ಹಾಸನ ಜಿಲ್ಲೆ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.


ಪ್ರಮುಖ ದಿನಾಂಕಗಳು : 
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 28/10/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/11/2024
ದಾಖಲಾತಿ ಪರಿಶೀಲಿಸುವ ದಿನಾಂಕ : 
ಶುಶ್ರೋಷಕಿಯರು ಹುದ್ದೆಗಳಿಗೆ : 28/11/2024
ಉಳಿದ ಹುದ್ದೆಗಳಿಗೆ : 30/11/2024


ಹುದ್ದೆಗಳ ವಿವರ : 93
Specialist : 5
Psychiatrist : 1
Medical Officers : 37
Panchakarma Specialist : 1
Optometrist : 1
Staff Nurse : 28
Junior Health Assistant Female : 1
Junior Health Assistants : 6
Audiometric Assistant : 1
Block Epidemiologist : 4
Counselor : 1
Diet Counselor : 1
District Coordinator : 1
Laboratory Technicians : 2
Program Manager : 1
TBHV : 1
Physiotherapist : 1


 

Qualification: ಈ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಅನುಗುಣವಾಗಿ 10th, Diploma, MBBS, DCH, DNB, M.D, BAMS, GNM, B.Sc, MPH, M.Sc, BDS, MBA, 12th, DMLT ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು. ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ನೇಮಕಾತಿ ನಿಯಮಾನುಸಾರ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments