ಕೋಲಾರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ

ಕೋಲಾರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹಿರಿಯ ಕ್ಷಯರೋಗ ಪ್ರಯೋಗಾಲಯ ಮೇಲ್ವಿಚಾರಕರು (STLS) ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 02 ಡಿಸೆಂಬರ್ 2024 ರಂದು ಸಾಯಂಕಾಲ 05:00 ಗಂಟೆಯೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಆವರಣ, ಕೆ.ಎನ್.ಸ್ಯಾನಿಟೋಡಿಯಂ ಕಟ್ಟಡ, ಬಂಗಾರಪೇಟೆ ರಸ್ತೆ, ಕೋಲಾರ 5631112
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21000/- ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments