ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 48 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ
Published by: Hanamant Katteppanavar | Date:7 ಡಿಸೆಂಬರ್ 2020

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 48 ಶುಶ್ರೂಷಕಿ ಮತ್ತು ಇತರೆ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಡಿಸೆಂಬರ್ 8,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 48
Application End Date: 8 ಡಿಸೆಂಬರ್ 2020
Selection Procedure: - ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳು- ಎಂಬಿಬಿಎಸ್, ಎಂಡಿ, ಡಿಸಿಹೆಚ್, ಡಿಎನ್‌ಬಿ, ಡಿಪ್ಲೋಮಾ, ಬಿ.ಎಸ್ಸಿ, ಜಿಎನ್ಎಂ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಎಂಬಿಎ, ಬಿ.ಎಸ್ಸಿ, ಜಿಎನ್ಎಂ, ಎಂಎಸ್‌ಡಬ್ಲ್ಯೂ, ಎಂ,ಎ, ಪಿಯುಸಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
Age Limit: - ಹುದ್ದೆಗಳಿಗನುಸಾರ ಗರಿಷ್ಠ- 40 ಮತ್ತು 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮತ್ತು ನೇಮಕಾತಿಯ ಅಧಿಸೂಚನೆಯಂತೆ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com





Comments