Loading..!

ಕಲಬುರಗಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Tags: SSLC MBBS
Published by: Yallamma G | Date:7 ಅಕ್ಟೋಬರ್ 2023
not found

ಕಲಬುರಗಿ ಜಿಲ್ಲಾ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ71 ಮಕ್ಕಳ ವೈದ್ಯರು, ಅರವಳಿಕೆ ತಜ್ಞ ವೈದ್ಯರು, ಮೆಡಿಕಲ್ ಆಫೀಸರ್, ಮನಶಾಸ್ತ್ರಜ್ಞರು, ವೈದ್ಯಾಧಿಕಾರಿ, ಶುಶ್ರೋಷಕರು, ಪ್ರಯೋಗಾಲಯ ತಜ್ಞರು ಆಪ್ತ ಸಮಾಲೋಚಕರು ಮತ್ತು ಹಿರಿಯ ಮೆಡಿಕಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 

No. of posts:  71
Application Start Date:  7 ಅಕ್ಟೋಬರ್ 2023
Application End Date:  17 ಅಕ್ಟೋಬರ್ 2023
Work Location:  ಕಲಬುರಗಿ ಜಿಲ್ಲೆ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ SSLC/ GNM/ MBBS/ MD/ BAMS/ BNYS/ BHMS/ BUMS/ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಕನಿಷ್ಠ 1 ವರ್ಷದ ಸೇವಾ ಅನುಭವವನ್ನು ಹೊಂದಿರಬೇಕು
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿರುವುದಿಲ್ಲ.
Age Limit:

 ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು. 


 

Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ರೀತಿಯ ಮಾಸಿಕ ವೇತನವನ್ನು ನಿಗದಿಪಡಿಸಿದೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments