ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Bhagya R K | Date:11 ಜನವರಿ 2024

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಬೆಂಗಳೂರಿನಲ್ಲಿ ಖಾಲಿ ಇರುವ03 ಕಾನೂನು ಸಲಹೆಗಾರ ಮತ್ತು ಕಾನೂನು ಸಮಾಲೋಚಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು. ಕೊನೆಯ ದಿನಾಂಕ 17 -01-2024 ರ ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಅರೋಗ್ಯ ಮತ್ತು ಕುಟುಂಬ
ಕಲ್ಯಾಣ ಸೇವೆಗಳ ನಿರ್ದೇಶನಾಲಯ,
ಅರೋಗ್ಯ ಸೌಧ, ಮಾಗಡಿ ರಸ್ತೆ,
ಬೆಂಗಳೂರು - 560 023
ಹುದ್ದೆಗಳ ವಿವರ : 03
ಕಾನೂನು ಸಲಹೆಗಾರ - 01
ಕಾನೂನು ಸಮಾಲೋಚಕರು - 02
No. of posts: 3
Application Start Date: 8 ಜನವರಿ 2024
Application End Date: 17 ಜನವರಿ 2024
Qualification:
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಕೆ.ಎ.ಟಿ ಉಚ್ಚ ನ್ಯಾಯಾಲಯದಲ್ಲಿ ವಕೀಲರಾಗಿ ಕನಿಷ್ಠ 3 ರಿಂದ 20 ವರ್ಷದ ಸೇವಾ ಅನುಭವವನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,





Comments