Loading..!

ತುಮಕೂರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:21 ಡಿಸೆಂಬರ್ 2024
not found

ತುಮಕೂರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 60 ವೈದ್ಯಕೀಯ ಅಧಿಕಾರಿ, ಪ್ರಯೋಗಾಲಯ ತಂತ್ರಜ್ಞರು ಮತ್ತು ದಾದಿಯರು ಸೇರಿದಂತೆ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.

No. of posts:  60
Application Start Date:  21 ಡಿಸೆಂಬರ್ 2024
Application End Date:  26 ಡಿಸೆಂಬರ್ 2024
Work Location:  ಕರ್ನಾಟಕ
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ. 


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 26 ಡಿಸೆಂಬರ್ 2024 ರಂದು ಬೆಳಗ್ಗೆ 10,00 ರಿಂದ ಸಾಯಂಕಾಲ 05:00 ಗಂಟೆಯೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


ಸಂದರ್ಶನದ ವಿಳಾಸ:
District Health & Family Welfare Office, Amanikere, Tumakuru District, Karnataka 


ಹುದ್ದೆಗಳ ವಿವರ : 60
ವೈದ್ಯಕೀಯ ಅಧಿಕಾರಿ - 12
ದಾದಿಯರು - 12
ಪ್ರಯೋಗಾಲಯ ತಂತ್ರಜ್ಞರು - 11
ಕಿರಿಯ ಆರೋಗ್ಯ ಸಹಾಯಕರು - 25

Qualification:

ಈ ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು SSLC, ಡಿಪ್ಲೊಮಾ, PUC, B.Sc, MBBS ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು. ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಕರ್ನಾಟಕ, KA,
To Download Official Notification
Related Tags: Degree

Comments