ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:10 ಅಕ್ಟೋಬರ್ 2024

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ127 ಪ್ರಸೂತಿ ಸ್ತ್ರೀ ರೋಗ ತಜ್ಞರು, ಮಕ್ಕಳ ತಜ್ಞ ವೈದ್ಯರು, ಅರವಳಿಕೆ ತಜ್ಞರು, ಫಿಜಿಷಿಯನ್, ಡಯಟ್ ಕೌನ್ಸಿಲರ್, ತಾಲೂಕು ಆಶಾ ಮೇಲ್ವಿಚಾರಕರು ಮತ್ತು ಡೆಂಟಲ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 127




Comments