ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ವಿಜಯಪುರನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯಪುರ (DHFWS)ನಲ್ಲಿ ರಾಷ್ಟ್ರೀಯ ಅರೋಗ್ಯ ಅಭಿಯಾನ ಹಾಗೂ ರಾಷ್ಟ್ರೀಯ ನಗರ ಅರೋಗ್ಯ ಅಭಿಯಾನದಡಿ ಖಾಲಿ ಇರುವ 40 ನರ್ಸ್ ಮತ್ತು ಜೂನಿಯರ್ ಲ್ಯಾಬೋರೇಟರಿ ತಂತ್ರಜ್ಞ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು. ಕೊನೆಯ ದಿನಾಂಕ 03 ಆಗಸ್ಟ್ 2024 ರ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಕಂ ಮೆರಿಟ್ ಆಧಾರದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
District Health and Family Welfare
Officers Office Sabha Bhavan Vijayapura
ಹುದ್ದೆಗಳ ವಿವರ : 40
ನರ್ಸ್ - 25
ಜೂನಿಯರ್ ಲ್ಯಾಬೋರೇಟರಿ ತಂತ್ರಜ್ಞ - 15
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ 10th, Diploma, PUC, B.Sc ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಕನಿಷ್ಠ 2 ವರ್ಷದ ಸೇವಾ ಅನುಭವವನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯಸ್ಸು 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments