Loading..!

ವಿಜಯಪುರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:4 ಜನವರಿ 2025
not found

ವಿಜಯಪುರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 41 ಗುಣಮಟ್ಟ ಭರವಸೆ ಸಲಹೆಗಾರರು, ಆಡಿಯೋಲಾಜಿಸ್ಟ್/ ಸ್ಪೀಚ್ ಥೆರಪಿಸ್ಟ್, ಸೈಕಿಯಾಟ್ರಿಕ್ ಸೋಶಿಯಲ್ ವರ್ಕರ್, ಕ್ಲೋಸ್ ಅಡ್ವೈಸರ್, ಜೂನಿಯರ್ ಹೆಲ್ತ್ ಅಸ್ಸಿಸ್ಟಂಟ್ಸ್ ಮತ್ತು ಪ್ಯಾರಾಮೆಡಿಕಲ್ ವರ್ಕರ್ ಸೇರಿದಂತೆ ವಿವಿಧ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.

No. of posts:  41
Application Start Date:  4 ಜನವರಿ 2025
Application End Date:  16 ಜನವರಿ 2025
Work Location:  ವಿಜಯಪುರ
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆಮಾಡಿಕೊಳ್ಳಲಾಗುತ್ತದೆ. 


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16 ಜನವರಿ 2025 ರಂದು ಬೆಳಗ್ಗೆ 10,00 ರಿಂದ ಸಾಯಂಕಾಲ 05:00 ಗಂಟೆಯೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


ಅರ್ಜಿ ಸಲ್ಲಿಸುವ ವಿಳಾಸ : 
Office of DEIC Division, Vijayapura, located in the Premises of the District Health and Family Welfare Authorities, Karnataka 


ಹುದ್ದೆಗಳ ವಿವರ : 41
Quality Assurance Consultant - 1
Maintenance Engineer (Biomedical/Civil) - 1
Audiologist/Speech Therapist - 1
Psychiatric Social Worker - 1
Close Advisor - 1
Junior Health Assistants - 30
Tuberculosis Health Visitors (TBHV) - 2
Paramedical Worker - 1
Audiometric Assistant - 1
Dental Hygienist - 1
Block Level Epidemiologist - 1

Qualification:

ಈ ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು SSLC, PUC ಡಿಪ್ಲೊಮಾ, B.E/ B.Tech. MSW, M.A, M.D, MPH, DPH, MAE, M.Sc, ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು. ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

Pay Scale:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 16,574/- ರೂ ಗಳಿಂದ 40,000/- ರೂ ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments