ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (DIC)ನಲ್ಲಿ ಖಾಲಿ ಇರುವ ಟೆಕ್ನಿಕಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:24 ಮೇ 2024

ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ ನೇಮಕಾತಿ (Digital India Corporation)ನಲ್ಲಿ ಖಾಲಿ ಇರುವ06 ಟೆಕ್ನಿಕಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ11 ಜೂನ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತ ಪ್ರಜೆ ಯಾಗಿರಬೇಕು.
No. of posts: 6
Application Start Date: 24 ಮೇ 2024
Application End Date: 11 ಜೂನ್ 2024
Selection Procedure: ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Tech/ BCA/ B.Sc. ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 58 ವರ್ಷ ವಯಸ್ಸನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree





Comments