ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (DIC)ನಲ್ಲಿ ಖಾಲಿ ಇರುವ ರಾಜ್ಯ ಸಂಯೋಜಕರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ ನೇಮಕಾತಿ (Digital India Corporation)ನಲ್ಲಿ ಖಾಲಿ ಇರುವ 15 ರಾಜ್ಯ ಸಂಯೋಜಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ24 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತ ಪ್ರಜೆ ಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments