ಜಿಲ್ಲಾ ಆಯುಷ್ ಕಛೇರಿ ಚಿಕ್ಕಬಳ್ಳಾಪುರ ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: Degree
Published by: Bhagya R K
|
ಜಿಲ್ಲಾ ಆಯುಷ್ ಕಛೇರಿ ಚಿಕ್ಕಬಳ್ಳಾಪುರ ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ : ರಾಷ್ಟ್ರೀಯ ಆಯುಷ ಅಭಿಯಾನದಡಿಯಲ್ಲಿ ಕೇಂದ್ರ ಪರಸ್ಕ್ರುತ ಯೋಜನೆಯಡಿ ಖಾಲಿ ಇರುವ ಆಯುಷ ತಜ್ಞ ವೈದ್ಯರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
1
Start Date
11 ಡಿಸೆಂಬರ್ 2024
End Date
17 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಕಂ ರೋಸ್ಟರ್ ಆದರಿಸಿ ದಾಖಲೆಯ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.


- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 
 ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ BAMS, M.D, ಆಯುರ್ವೇದ್ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

To Download Official Notification
Related Tags: Degree

Comments