ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಹಾವೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:23 ಮೇ 2020

ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಹಾವೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-05-2020 * ಹುದ್ದೆಗಳ ವಿವರ : - ಅರೆಕಾಲಿಕ ಯೋಗ ತರಬೇತುದಾರ - ಬಹು ಉದ್ದೇಶಿತ ಆರೋಗ್ಯ ಕಾರ್ಯಕರ್ತ
No. of posts: 6
Application Start Date: 23 ಮೇ 2020
Application End Date: 30 ಮೇ 2020
Employment Type: FULL_TIME
Hiring Organization: KPSC Vaani https://www.kpscvaani.com




Comments