ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Published by: Yallamma G | Date:31 ಜನವರಿ 2022

ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಲೆಕ್ಕಿಗರು-ಕಂ-ಕಛೇರಿ ಸಹಾಯಕ ಹುದ್ದೆಯನ್ನು 1 ವರ್ಷದ ಮಟ್ಟಿಗೆ ಮಾತ್ರ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಅಭ್ಯರ್ಥಿಗಳು ದೃಡೀಕೃತಯಲ್ಲ ದಾಖಲೆಗಳೊಂದಿಗೆ ಖುದ್ದಾಗಿ ಬಾಲ ಕಾರ್ಮಿಕ ನಿರ್ಮೂಲನಾ ಯೋಜನೆ, ಯೋಜನಾ ನಿರ್ದೇಶಕರ ಕಛೇರಿ, ಕೊಠಡಿ ಸಂಖ್ಯೆ ಎ-7, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ ಯಾದಗಿರಿ ಜಿಲ್ಲೆ ಯಾದಗಿರಿ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
No. of posts: 1
Application Start Date: 31 ಜನವರಿ 2022
Application End Date: 11 ಫೆಬ್ರುವರಿ 2022
Work Location: Yadagiri
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಜ್ಞಾನ ಪರೀಕ್ಷೆ ಮತ್ತು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.com ಮತ್ತು ಕಂಪ್ಯೂಟರ್ ಜ್ಞಾನ Tally (ಕನ್ನಡ & ಇಂಗ್ಲೀಷ ಟೈಪಿಂಗ್ ಕಡ್ಡಾಯ) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು
Pay Scale: ಹೊಂದಿರಬೇಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 14,641.00/- ಮಾಸಿಕ ವೇತನವನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: Yadagiri, KA,

Comments