ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕ್ಕಬಳ್ಳಾಪುರ ಇಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:24 ಎಪ್ರಿಲ್ 2021

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಜಿಲ್ಲಾಡಳಿತ ಭವನ ಚಿಕ್ಕಬಳ್ಳಾಪುರ ಇಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಹುದ್ದೆಗಳನ್ನು 06 ತಿಂಗಳ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 27-04- 2021 ರೊಳಗಾಗಿ ಮೂಲ ದಾಖಲಾತಿಗಳೊಂದಿಗೆ ಕಚೇರಿಗೆ ನೇರವಾಗಿ ಹಾಜರಾಗತಕ್ಕದ್ದು.
ಖಾಲಿ ಇರುವ ಹುದ್ದೆಗಳು :
- ಕಿರಿಯ ಮಹಿಳಾ ಆರೋಗ್ಯ ಸಹಾಯಕಿ - 62
No. of posts: 62
Application Start Date: 23 ಎಪ್ರಿಲ್ 2021
Application End Date: 27 ಎಪ್ರಿಲ್ 2021
Work Location: ಚಿಕ್ಕಬಳ್ಳಾಪುರ
Qualification: ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ANM ತರಬೇತಿಯಲ್ಲಿ ತೇರ್ಗಡೆ / ಪದವಿ ಹೊಂದಿರಬೇಕು. ಗಣಕಯಂತ್ರ ತರಬೇತಿ (ಸಂಬಂಧಪಟ್ಟ ವಿದ್ಯಾರ್ಹತೆಯ ಅಧಿಕೃತವಾಗಿ ನೋಂದಾಯಿಸಿ) ಪೂರೈಸಿರಬೇಕು.
Age Limit: ವಯಸ್ಸು ಕನಿಷ್ಠ 18 ವರ್ಷ, ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
Pay Scale: ಮಾಸಿಕ ವೇತನ ಶ್ರೇಣಿ 15,000/- ರೂ
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments