Loading..!

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ಕೊಪ್ಪಳದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:20 ಜುಲೈ 2020
not found
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ಕೊಪ್ಪಳದಲ್ಲಿ ಕೋವಿಡ್ ಪಾಸಿಟಿವ್ ರೋಗಿಗಳ ವಾರ್ಡ್ಗಳಲ್ಲಿ ಕೆಲಸ ನಿರ್ವಹಿಸಲು ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಆರು ತಿಂಗಳ ಅವಧಿಗೆ ನೇಮಕಾತಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ರೋಸ್ಟರ್ ಕಮ್ ಮೆರಿಟ್ ಅನ್ನುಅನುಸರಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

* ಹುದ್ದೆಗಳ ವಿವರ :
- ಶುಶ್ರೂಷಕಿಯರು
- ಪ್ರಯೋಗಶಾಲಾ ತಂತ್ರಜ್ಞರು
- ಫಾರ್ಮಸಿಸ್ಟ್
No. of posts:  48
Application Start Date:  17 ಜುಲೈ 2020
Application End Date:  20 ಜುಲೈ 2020
Qualification: - ಜಿ.ಎನ್.ಎಂ / ಬಿಎಸ್ಸಿ ನರ್ಸಿಂಗ್ / ಡಿಎಂಎಲ್ ಟಿಸಿ /ಡಿ ಫಾರ್ಮಾಸಿಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ನರ್ಸಿಂಗ್ ಶಾಲೆಗಳಲ್ಲಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

- ಹುದ್ದೆಗೆ ಸಂಬಂಧಪಟ್ಟ ದಾಖಲಾತಿಗಳನ್ನು ದಿನಾಂಕ : 20-07-2020 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ , ಕೊಪ್ಪಳದಲ್ಲಿ ವಾಕ್ ಇನ್ ಇಂಟರ್ವ್ಯೂಗೆ ಹಾಜರಾಗತಕ್ಕದ್ದು.

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
To Download Press Notification

Comments