ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದಲ್ಲಿ ಖಾಲಿ ಇರುವ ಸಮಾಜ ಸೇವಕ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

2024-25ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಸಮಾಜ ಸೇವಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ರೋಸ್ಟರ್ ಕಂ ಮೆರಿಟ್ ಆದರದ ಮೇಲೆ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕ 11-ಡಿಸೆಂಬರ್-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
District Tobacco Control Unit, Office of the District Surveyor, Udupi, Karnataka
ಹುದ್ದೆಗಳಿಗೆ ಅನುಸಾರವಾಗಿ ಇಂಜಿನಿಯರಿಂಗ್, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ.
- ಈ ಹುದ್ದೆಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 25,000/- ರೂ ಗಳ ವೆರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments