ದೂರಸಂಪರ್ಕ ಇಲಾಖೆಯಲ್ಲಿ (DOT) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by: Bhagya R K | Date:9 ಮೇ 2023

ದೂರಸಂಪರ್ಕ ಇಲಾಖೆ (DOT )ನಲ್ಲಿ ಖಾಲಿ ಇರುವ 30 ಕೆಟಗರಿ ಎ ಮತ್ತು ಕೆಟಗರಿ ಬಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 12 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 30
ಕೆಟಗರಿ ಎ - 22
ಕೆಟಗರಿ ಬಿ - 2
ಕೆಟಗರಿ ಸಿ - 3
ಕೆಟಗರಿ ಡಿ - 3
No. of posts: 30
Application Start Date: 9 ಮೇ 2023
Application End Date: 12 ಮೇ 2023
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ICWA/ CA/ MBA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ 32 ವರ್ಷ ವಯೋಮಿತಿಯನ್ನು ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments