ದೂರಸಂಪರ್ಕ ಇಲಾಖೆಯಲ್ಲಿ (DOT) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:17 ಮೇ 2024

ದೂರಸಂಪರ್ಕ ಇಲಾಖೆ (DOT )ನಲ್ಲಿ ಖಾಲಿ ಇರುವ 8 ರಿಸರ್ಚ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17 ಜೂನ್ 2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ADET (SC & HQ), Room 301, National Centre for Communication Security, 2nd Floor,
City Telephone Exchange, Sampangirama Nagar, Bengaluru-560027
No. of posts: 8
Application Start Date: 17 ಮೇ 2024
Application End Date: 17 ಜೂನ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BE/ BTech/ MTech/ MS/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree





Comments