Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (DRDO) ಖಾಲಿ ಇರುವ 150 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Hanamant Katteppanavar | Date:30 ಜನವರಿ 2021
not found
ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಯು ದೆಹಲಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಪ್ರಸ್ತುತ ಸಂಸ್ಥೆಯಲ್ಲಿ ಖಾಲಿ ಇರುವ 150  ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆಯನ್ನು ಹೊರಡಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು. ಆನ್ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 05 2021 ಪ್ರಾರಂಭಗೊಂಡು 29 ಜನವರಿ 2021 ರಂದು ಕೊನೆಗೊಳ್ಳುತ್ತದೆ.
No. of posts:  150
Application Start Date:  5 ಜನವರಿ 2021
Application End Date:  29 ಜನವರಿ 2021
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಪಟ್ಟಿ ಮೂಲಕ ನೇಮಕ ಮಾಡಲಾಗುತ್ತದೆ.
Qualification: ವಿವಿಧ ವಿಭಾಗಗಳ ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಡಿಪ್ಲೋಮಾ, ಐಟಿಐ ಮತ್ತು ಬಿ.ಇ/ ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ- 18 ವರ್ಷಗಳನ್ನು ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ- 37 ವರ್ಷದ ವಯೋಮಿತಿ ಒಳಗಿನವರಾಗಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: Across India, KA,
To Download the official notification
Related Tags: Degree ITI Diploma

Comments