ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ 58 ಟೆಕ್ನೀಶಿಯನ್ ಮತ್ತು ಗ್ರಾಜುವೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 58
* Graduate Apprentice : 32
* Technician Apprentice : 26
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ವಿಳಾಸಕ್ಕೆ ನಿಗದಿತ ನಮೂನೆಯಲ್ಲಿ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
"Director, Integrated Test Range (ITR), Chandipur Balasore, Odisha - 756025"
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments