Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:23 ಮೇ 2023
not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ಶಸ್ತ್ರಾಸ್ತ್ರ ಸಂಶೋಧನೆ ಮತ್ತು ಅಭಿವೃದ್ಧಿ ಸ್ಥಾಪನೆ (ARDE)ಯಲ್ಲಿ ಖಾಲಿ ಇರುವ 75 ಕಂಪ್ಯೂಟರ್ ಇಂಜಿನಿಯರ್, ಎಲೆಕ್ಟ್ರಿಕಲ್ ಇಂಜಿನಿಯರ್, ಪ್ರೊಡಕ್ಷನ್ ಇಂಜಿನಿಯರ್ ಮತ್ತು ಏರೋ ಇಂಜಿನಿಯರ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 75 
- Graduate Engineer Apprentices : 50 
- Diploma Apprentices : 25

No. of posts:  75
Application Start Date:  23 ಮೇ 2023
Application End Date:  30 ಮೇ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳುDiploma/ B.E/ B.Tech ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Diploma Engineering

Comments