Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ 1901 ಟೆಕ್ನೀಶಿಯನ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:14 ಸೆಪ್ಟೆಂಬರ್ 2022
not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ CEPTAM ನಲ್ಲಿ ಖಾಲಿ ಇರುವ1901 ಟೆಕ್ನೀಶಿಯನ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

No. of posts:  1901
Application Start Date:  3 ಸೆಪ್ಟೆಂಬರ್ 2022
Application End Date:  23 ಸೆಪ್ಟೆಂಬರ್ 2022
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ/ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ Diploma/ ITI/ BSc/ MSc/ B.E/ B.Tech ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಟ 18 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾಧ್ಯಂತ, KA,
To Download Official Notification

Comments