ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 30 ಮೆಕಾನಿಕಲ್ ಎಂಜಿನಿಯರಿಂಗ್, ಬಯೋ ಮೆಡಿಕಲ್ ಎಂಜಿನಿಯರಿಂಗ್, ಕೆಮಿಕಲ್ ಎಂಜಿನಿಯರಿಂಗ್, ಅಕೌಂಟ್ಸ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್‌ಶಿಪ್ ಟ್ರೈನಿಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 09 ಸೆಪ್ಟೆಂಬರ್ 2024 ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಿವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 09 ಸೆಪ್ಟೆಂಬರ್ 2024 ರೊಳಗಾಗಿ ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 03/ಅಕ್ಟೋಬರ್/2024 ರಿಂದ 04/ಅಕ್ಟೋಬರ್/2024 ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಿವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಇ ಮೇಲ್ ವಿಳಾಸ:
hrd.debel.debel@gov.in
ಸಂದರ್ಶನದ ನಡೆಯುವ ವಿಳಾಸ:
Defence Bioengineering & Electromedical Laboratory, Post Box No. 9326, C.V. Raman Nagar PO., Bengaluru – 560093
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Com, B.Sc, BE/ B.Tech, B.Lib ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅನುಗುಣವಾಗಿ9,000/- ರೂ ಗಳ ವೆರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments