ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯದಲ್ಲಿ ಖಾಲಿ ಇರುವ 19 ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳನ್ನು ಗುತ್ತಿಗೆ ಆಧಾರದಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31 ಡಿಸೇಂಬರ್ 2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 19
* ಪದವಿ ಅಪ್ರೆಂಟಿಸ್ : 4
* ಡಿಪ್ಲೊಮಾ ಅಪ್ರೆಂಟಿಸ್ : 15
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ಹೊಂದಿರಬೇಕು.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 9000/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments