Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Tags: Degree
Published by: Bhagya R K | Date:8 ಮೇ 2024
not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ11 ಜೂನಿಯರ್ ರಿಸರ್ಚ್ ಫೆಲೋ (JRF) ಮತ್ತು ರಿಸರ್ಚ್ ಅಸ್ಸೊಸಿಯೆಟೆಶಿಪ್ (RA) ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15 ಮೇ 2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 11
ಜೂನಿಯರ್ ರಿಸರ್ಚ್ ಫೆಲೋ (JRF) - 10
ರಿಸರ್ಚ್ ಅಸ್ಸೊಸಿಯೆಟೆಶಿಪ್ (RA) - 01

ಅರ್ಜಿ ಸಲ್ಲಿಸುವ ವಿಳಾಸ : 
Director DIPR, Lucknow
Road, Timarpur, Delhi-110054

No. of posts:  11
Application Start Date:  8 ಮೇ 2024
Application End Date:  15 ಮೇ 2024
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Ph. D ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 28 ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments