Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Yallamma G | Date:22 ಜುಲೈ 2024
not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೆಂಗಳೂರಿನ ಗ್ಯಾಸ್ ಟರ್ಬೈನ್ ರಿಸರ್ಚ್ ಎಸ್ಟಾ ಎಸ್ಟಾಬ್ಲಿಷ್ಮೆಂಟ್ ಸಂಸ್ಥೆಯ ಇಂಜಿನಿಯರಿಂಗ್ ಶಾಖೆಗಳಾದ ಏರೋನಾಟಿಕಲ್, ಮೆಕಾನಿಕಲ್, ಮ್ಯಾನುಫ್ಯಾಕ್ಟರಿಂಗ್, ಮೆಟೀರಿಯಲ್, ಕಂಟ್ರೋಲ್, ಕಂಪ್ಯೂಟರ್ ಸೈನ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಸ್ಟೀಮ್‌ಗಳಲ್ಲಿ 8 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  8
Application Start Date:  22 ಜುಲೈ 2024
Application End Date:  31 ಜುಲೈ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶರ್ಟ್ ಲಿಸ್ಟ್ ಮಾಡಿ ದಾಖಲೆ ಪರಿಶೀಲನೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 31 ಜೂಲೈ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು04/09/2024 ರಿಂದ 06/09/2024 ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಿವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಹುದ್ದೆಗಳ ವಿವರ : 8
- Mechanical Engineering : 05
- Aeronautical/Aerospace Engineering : 01
- Electronics/Electronics & Communication/Electronics & Instrumentation Engineering or equivalent : 01
- Computer Science / Computer Engineering/ Information Technology/ Information Science/ Data Science or equivalent : 01

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech/ ME/ M.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಗಳನ್ನು ಮೀರಿರಬಾರದು
ವಯೋಮಿತಿ ಸಡಿಲಿಕೆ :
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ
* SC / ST ಅಭ್ಯರ್ಥಿಗಳಿಗೆ 05 ವರ್ಷ


- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

Pay Scale:

ಈ ಹುದ್ದೆಗಳಿಗೆ ಅನುಗುಣವಾಗಿ Rs.37,000/- ರೂ ಗಳ ವೆರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments