ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ ಸಲಹೆಗಾರರ ಮತ್ತು Scientist `B ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- Scientist `B ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಅಕ್ಟೊಬರ್ 2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು
- ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಅಕ್ಟೊಬರ್ 2022 ರೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು
ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರು, ಸೆಂಟರ್ ಫಾರ್ ಏರ್‌ಬೋರ್ನ್ ಸಿಸ್ಟಮ್ಸ್ (CABS),
ಬೇಲೂರು, ಯೆಮ್ಲೂರು ಪೋಸ್ಟ್, ಬೆಂಗಳೂರು-560037
ಹುದ್ದೆಗಳ ವಿವರ : 23
* Scientist `B : 17
* ಸಲಹೆಗಾಗರು : 06
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ಹೊಂದಿರಬೇಕು.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Scientist `B ಹುದ್ದೆಗಳ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ
ಸಲಹೆಗಾರರ ಹುದ್ದೆಗಳ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ





Comments