Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:27 ಫೆಬ್ರುವರಿ 2023
not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ150 ಡಿಪ್ಲೊಮಾ ಅಪ್ರೆಂಟಿಸ್, ಪದವಿ ಅಪ್ರೆಂಟಿಸ್ ಮತ್ತು ITI ಅಪ್ರೆಂಟಿಸ್ ಹುದ್ದೆಗಳನ್ನು ಗುತ್ತಿಗೆ ಆಧಾರದಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/03/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 150 
ಪದವಿ ಅಪ್ರೆಂಟಿಸ್ : 75
ಡಿಪ್ಲೊಮಾ ಅಪ್ರೆಂಟಿಸ್ : 20  
ITI ಅಪ್ರೆಂಟಿಸ್ : 25
ಜೆನರಲ್ ಸ್ಟ್ರೀಮ್  : 30

No. of posts:  150
Application Start Date:  25 ಫೆಬ್ರುವರಿ 2023
Application End Date:  13 ಮಾರ್ಚ್ 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ/ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳುDiploma/ B.E/ B.Tech/ ITI/ B.Com/ B.Sc/ BA/ BBA/ BCA ಸ್ನಾತಕೋತ್ತರ ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ  ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯಥಿಗಳಿಗೆ : 30 ವರ್ಷ 
SC/ ST ಅಭ್ಯಥಿಗಳಿಗೆ : 32 ವರ್ಷ 
PWD ಅಭ್ಯಥಿಗಳಿಗೆ : 37 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. 
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
I
Related Tags: Degree Engineering

Comments